ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಸೀಜ್: ಖುದ್ದು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಖುದ್ದು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ…