ಶ್ರದ್ಧಾ ಭಕ್ತಿಯಿಂದ ನಡೆದ ಹನುಮ ಜಯಂತಿ ವೈಭವ: ಮೆರಗು ನೀಡದ 25 ರಿಂದ 30 ಉತ್ಸವ ಮೂರ್ತಿಗಳ ಮೆರವಣಿಗೆ

ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.…