ಕೆಂಪೇಗೌಡ ದೂರಗಾಮಿ ಚಿಂತನೆಯ ನಾಯಕ-ಕರ್ನಾಟಕದ ಅಗ್ರಗಣ್ಯ ಆಡಳಿತಗಾರ -ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ

ನಾಡಪ್ರಭು ಕೆಂಪೇಗೌಡ ಕರ್ನಾಟಕದ ಅಗ್ರಗಣ್ಯ ಆಡಳಿತಗಾರರ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಬೆಂಗಳೂರು ನಗರದ ನಿರ್ಮಾತೃವಾಗಿರುವ ಕೆಂಪೇಗೌಡರು ದೂರಗಾಮಿ ಚಿಂತನೆಗಳನ್ನು ಹೊಂದಿದ್ದ ನಾಯಕ ಎಂದು…