ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ವಿರೋಧಿಗಳ ಟೀಕೆಗೆ ಉತ್ತರವಿಲ್ಲ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿಧಾನಸಭಾ ಕ್ಷೇತ್ರಕ್ಕೆ ಸರಕಾರದಿಂದ ಅನುದಾನ ತಂದು ಅಭಿವೃದ್ಧಿ ಮಾಡೋದು ನನಗೆ ಗೊತ್ತಿದೆ ವಿರೋಧಿಗಳ ಟೀಕೆಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ…