ಅಮಾನತು

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿಯನ್ನು ಅಪ್ಪಿಕೊಂಡ ಎಎಸ್‌ಐ ಅಮಾನತು

ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ಅವರ ಚುನಾವಣಾ ಪ್ರಚಾರದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಮಾಧವಿ ಲತಾ ಅವರನ್ನು ಅಪ್ಪಿಕೊಂಡು ಹಸ್ತಲಾಘವ ಮಾಡಿ ಚುನಾವಣಾ…

1 year ago

ಫೋನ್ ಕದ್ದಾಲಿಕೆ ಹಾಗೂ ಕಂಪ್ಯೂಟರ್ ಡೇಟಾ ನಾಶಪಡಿಸಿದ ಪ್ರಕರಣ: ಇಬ್ಬರು ಪೊಲೀಸ್ ಅಧಿಕಾರಿಗಳ ಬಂಧನ

ಫೋನ್ ಕದ್ದಾಲಿಕೆ ಹಾಗೂ ಕಂಪ್ಯೂಟರ್‌ಗಳಲ್ಲಿನ ಅಧಿಕೃತ ಮಾಹಿತಿಯನ್ನು ನಾಶಪಡಿಸಿದ ಪ್ರಕರಣದಲ್ಲಿ ತೆಲಂಗಾಣದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು…

1 year ago

ಆದಾಯಕ್ಕಿಂತ ಶೇ.25ರಷ್ಟು ಅಧಿಕ ಆಸ್ತಿ ಹೊಂದಿದ ಆರೋಪ: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸಸ್ಪೆಂಡ್

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ. ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ…

2 years ago

ಕರ್ತವ್ಯಲೋಪ, ದುರ್ನಡತೆ ಹಿನ್ನೆಲೆ ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್

ಕರ್ತವ್ಯಲೋಪ, ದುರ್ನಡತೆ ತೋರಿದ ಹಿನ್ನೆಲೆ ರಾಮನಗರದ ಕಗ್ಗಲಿಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ವಿಜಯಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದ DGP…

2 years ago

ಕರ್ತವ್ಯ ಲೋಪ: ಗದಗ ಪೌರಾಯುಕ್ತ ರಮೇಶ ಸುಣಗಾರ ಅಮಾನತು

ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಗದಗ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಕಂದಾಯ ಅಧಿಕಾರಿ ರವೀಂದ್ರ…

3 years ago