ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ…