ಡೇಟಿಂಗ್ ಆ್ಯಪ್ ಬಳಕೆ ಮಾಡುತ್ತಿರುವ ಯುವತಿಯರೇ ಎಚ್ಚರ ಎಚ್ಚರ..! ಡೇಟಿಂಗ್ ಆ್ಯಪ್ ನಲ್ಲಿ ಆಕ್ಟಿವ್ ಆಗಿದ್ದಾರೆ ಕಾಮುಕರು: ಡೇಟಿಂಗ್ ಆ್ಯಪ್ ನಲ್ಲಿ ಫೇಕ್ ಹೆಸರಲ್ಲಿ ಹುಡುಗಿಯರಿಗೆ ಮೋಸ

ಡೇಟಿಂಗ್ ಆ್ಯಪ್ ಯೂಸ್​ ಮಾಡುತ್ತಿರುವ ಯುವತಿಯರೇ ಎಚ್ಚರದಿಂದಿರಿ. ಈ ಡೇಟಿಂಗ್ ಆ್ಯಪ್ ನಲ್ಲಿ ಕಾಮುಕರು ಆಕ್ಟಿವ್ ಆಗಿದ್ದು, ಆ್ಯಪ್ ನಲ್ಲಿ ಫೇಕ್…