ಇಬ್ಬರು ಪ್ರಾಣ ಸ್ನೇಹಿತರ ನಡುವೆ ಜಮೀನು ಗಲಾಟೆ: ಎಣ್ಣೆ ಕುಡಿಸಿ ಪ್ರಾಣ ಸ್ನೇಹಿತನ ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ಜೀವ ತೆಗೆದ ಗೆಳೆಯರು: ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ಪರಾರಿ: ಒಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿರುವ ಘಟನೆ…