ಅವರೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ಮಾಡೋದು ಹೇಗೆ…? ಇಲ್ಲಿದೆ ಮಾಹಿತಿ

ಅವರೆ ಒಂದು ಉಷ್ಣ ವಲಯದ ದ್ವಿದಳ ಧಾನ್ಯ ಬೆಳೆಯಾಗಿದ್ದು, ತರಕಾರಿ ಹಾಗೂ ಕಾಳಿಗಾಗಿ ಬೆಳೆಯಲಾಗುತ್ತದೆ. ನಮ್ಮ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಅವರೆಯನ್ನು…