ಆಂಧ್ರಪ್ರದೇಶ

ಹೆಂಡತಿ-ಗಂಡನ ನಡುವೆ ಜಗಳ.. ಮನೆ ಸುಟ್ಟ ಪತಿ..

ತೆಲಂಗಾಣದ ರಾಜಣ್ಣ ಸಿರಿಸಿಲ್ಲ - ತಂಗಲ್ಲಪಲ್ಲಿ ಮಂಡಲದ ಪದ್ಮನಗರ ಗ್ರಾಮದಲ್ಲಿ ಪತಿ ಬಾಲ ಪೋಸಯ್ಯ ಹಾಗೂ ಪತ್ನಿ ರಾಜೇಶ್ವರಿ ನಡುವೆ ಜಗಳವಾಗಿದೆ.. ಕೋಪಗೊಂಡ ಬಾಲ ಪೋಸಯ್ಯ ಪತ್ನಿ…

1 year ago

ಭಾರತ ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ನಿಧನ

ಭಾರತ ಮಾಧ್ಯಮ ಲೋಕದ ದಿಗ್ಗಜ ಎಂದೇ ಖ್ಯಾತಿ ಪಡೆದ ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು…

1 year ago

ವಾಟ್ಸಾಪ್ ಗ್ರೂಪ್ ನಲ್ಲಿ ಫೋಟೋ ಹಾಕಿರುವುದನ್ನು ಪ್ರಶ್ನಿಸಿ, ಡಿಲೀಟ್ ಮಾಡಿದಕ್ಕೆ ಇಬ್ಬರು ಯುವಕರ ಬರ್ಬರ ಹತ್ಯೆ

ವಾಟ್ಸಾಪ್ ಗ್ರೂಪ್‌ನಿಂದ ತೆಗೆದುಹಾಕಿದ್ದಕ್ಕೆ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಕಡ್ತಲ್ ಮಂಡಲ ಗೋವಿಂದಾಯಿಪಲ್ಲಿ ಗ್ರಾಮದ ರಾಜಕೀಯ ಮುಖಂಡ ಜಲ್ಕಂ…

1 year ago

ಟಿಡಿಪಿ ಮುಖ್ಯಸ್ಥ  ಚಂದ್ರಬಾಬು ನಾಯ್ಡು ಪಕ್ಷದ ಗೆಲುವನ್ನು ಕುಟುಂಬ ಸದಸ್ಯರೊಂದಿಗೆ ಆಚರಣೆ : ಟಿಡಿಪಿ 134 ಕ್ಷೇತ್ರಗಳಲ್ಲಿ ಮುನ್ನಡೆ

ಟಿಡಿಪಿ ಮುಖ್ಯಸ್ಥ  ಚಂದ್ರಬಾಬು ನಾಯ್ಡು ಅವರು ಪಕ್ಷದ ಗೆಲುವನ್ನು ಕುಟುಂಬ ಸದಸ್ಯರೊಂದಿಗೆ ಆಚರಿಸಿದರು. ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳನ್ನು ಒಳಗೊಂಡಿರುವ ಎನ್‌ಡಿಎ ಭರ್ಜರಿ ಗೆಲುವಿನತ್ತ ಸಾಗುತ್ತಿದೆ.…

1 year ago

ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೊಟ್ಟೆಯಲ್ಲಿದ್ದ 570 ಕಲ್ಲುಗಳನ್ನು ಹೊರ ತೆಗೆದ ವೈದ್ಯರು

ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೊಟ್ಟೆಯಲ್ಲಿದ್ದ 570 ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ.  ಅಂಬೇಡ್ಕರ್ ಕೋನಸೀಮಾ ಜಿಲ್ಲೆಯ ಅಮಲಾಪುರದಲ್ಲಿ ಮಹಿಳೆಯೊಬ್ಬರು ಪಿತ್ತಗಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆ ಸೇರಿದ್ದಾರೆ. ವೈದ್ಯರು…

1 year ago

ತೆಲುಗು ದೇಶಂ ಪಕ್ಷದ ಪ್ರಚಾರ ವಾಹನಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಪ್ರಾಣಾಪಾಯದಿಂದ ಪಾರಾದ ಚಾಲಕ

ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬೆಂಕಿ‌ಹಚ್ಚಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಟಿಡಿಪಿ ಮುಖಂಡರು ತಿರುಪತಿ-ಮದನಪಲ್ಲಿ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು…

1 year ago

ವಧುವಿಗೆ ಕಾರದ ಪುಡಿ ಎರಚಿ ಮದುವೆ ಮಂಟಪದಿಂದ ಕಿಡ್ನಾಪ್ ಮಾಡುವ ಯತ್ನ

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕಡಿಯಂನಲ್ಲಿ ನಡೆಯುತ್ತಿದ್ದ ಮದುವೆಯೊಂದರಲ್ಲಿ ವಧು ಅಪಹರಣಕ್ಕೆ ಯತ್ನಿಸಿದ ಘಟನೆ ಕೋಲಾಹಲ ಸೃಷ್ಟಿಸಿದೆ. ಕಡಿಯಂನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧುವಿನ ಮೇಲೆ ಮೆಣಸಿನ…

1 year ago

ನಿಂತಿದ್ದ ಕಂಟೈನರ್‌ ಕೆಳಗಡೆ ನುಗ್ಗಿದ ವೇಗವಾಗಿ ಬಂದ ಕಾರು: ಇಬ್ಬರು‌ ಸ್ಥಳದಲ್ಲೇ ಸಾವು

ನಿಂತಿದ್ದ ಲಾರಿ‌ಯ ಕೆಳಗಡೆ ನುಗ್ಗಿದ ವೇಗವಾಗಿ ಬಂದು ಕಾರು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮುನಗಲಾ ಮಂಡಲದ ಮುಕುಂದಪುರಂ ಬಳಿ…

1 year ago

ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಸಚಿವರ ಬೆಂಗಾವಲು ವಾಹನ : ಓರ್ವ ವ್ಯಕ್ತಿ ಸಾವು: ಮತ್ತೊಬ್ಬ ವಕ್ತಿಗೆ ಗಂಭೀರ ಗಾಯ

ಆಂಧ್ರಪ್ರದೇಶದ ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಆದಿಮುಲಪು ಸುರೇಶ್ ಅವರ ಬೆಂಗಾವಲು ವಾಹನವು ಪ್ರಕಾಶಂ ಜಿಲ್ಲೆಯ ತ್ರಿಪುರಾಂತಕಂ ಮಂಡಲದಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…

1 year ago

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದಕ್ಷಿಣ ಭಾರತದ ಪ್ರಸಿದ್ಧ ಹಾಗೂ ದೇಶದ ಶ್ರೀಮಂತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ, ವೆಂಕಟೇಶ್ವರನ ದರ್ಶನ ಪಡೆದು ದೇವಾಲಯದಲ್ಲಿ…

2 years ago