ತೂಬಗೆರೆಯಲ್ಲಿ ಅದ್ಧೂರಿಯಾಗಿ ನಡೆದ ಸುಪ್ರಸಿದ್ಧ ಭೂತ ನೆರಿಗೆ ಆಚರಣೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿಂದು 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಹಬ್ಬವಾದ ಭೂತ ನೆರಿಗೆ ಆಚರಣೆ ವಿಜೃಂಭಣೆಯಿಂದ ನಡೆಯಿತು. ಪ್ರತಿವರ್ಷದಂತೆ…