ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್

ಜು.15ರಂದು ಚಾಲಕ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಮೆರವಣಿಗೆ

ದೊಡ್ಡಬಳ್ಳಾಪುರ: ಭಾರತೀಯ ನ್ಯಾಯ ಸಂಹಿತೆ-2023 (ಬಿ.ಎಂ.ಎಸ್)ಸಂಸತ್ತಿನಲ್ಲಿ ಅಂಗೀಕರಿಸುವ ಮೂಲಕ ಹೊಸ ಕಾನೂನಿನಲ್ಲಿ ರಸ್ತೆ ಸಾರಿಗೆ ಚಾಲಕರನ್ನು ಅಮಾನುಷವಾಗಿ ಶಿಕ್ಷಿಸುವ ಕ್ರಮಕ್ಕೆ ಮುಂದಾಗಿದೆ. ಚಾಲಕ ವಿರೋಧಿ ಮತ್ತು ಜನ…

1 year ago