ಆಧುನಿಕ ಜೀವನ

ಆಧುನಿಕ ಸಮಾಜಕ್ಕೆ ಅತಿ ಅವಶ್ಯಕವಾಗಿ ಬೇಕಾಗಿರುವುದು ಬುದ್ದಿವಂತರಿಗಿಂತ ಹೆಚ್ಚಾಗಿ ಹೃದಯವಂತರು….

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಎಕ್ಸ್ ತುಣುಕು ... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ ತಿಳಿಯುವ ಒಂದು ವಿಧಾನ…

1 year ago