ಆನೆ ಕಂದಕದಲ್ಲಿ ತ್ಯಾಜ್ಯ ವಿಲೇವಾರಿ

ಕೊಡಗಿನಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಪ್ರವಾಸಿಗರು, ಸ್ಥಳೀಯರು, ಸಾರ್ವಜನಿಕರು ಸೇರಿದಂತೆ ಬಹುತೇಕರು ತ್ಯಾಜ್ಯವನ್ನು ವಿಲೇವಾರಿ ಮಾಡಲು ಅರಣ್ಯ ಪ್ರದೇಶವನ್ನು ಅವಲಂಬಿಸಿರುವುದು ಸಹಜವಾಗಿದೆ.…