ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವ ಉದ್ಯೋಗ ಸಾಲ-ದೀಪಶ್ರೀ.ಕೆ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ…