‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’- ಸಿಎಂ ಸಿದ್ದರಾಮಯ್ಯ

ಸಂವಿಧಾನ ಜಾರಿಯಾಗಿ 7 ದಶಕಗಳು ಕಳೆದಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬದಲಾಗಿದೆ ಹಾಗಾಗಿ ಇನ್ನೆಷ್ಟು ವರ್ಷ ಮೀಸಲಾತಿ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದವರು…