69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ 'ಚಾರ್ಲಿ 777' ಚಿತ್ರತಂಡಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಲಭಿಸಿದೆ. ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ…