ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥಗಳ ಪೂರೈಕೆ ಆರೋಪ: ಪೊರೈಕೆ ಮಾಡುವವರ ವಿರುದ್ಧ ಕ್ರಮಕ್ಕೆ ಸಿದ್ಧ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ…