ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 10 ಎಕರೆ ಜಮೀನು ಮಂಜೂರು ಆಗಿದ್ದು, ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ…
ಬೆಂಗಳೂರು ನಿರ್ಮಾತೃ ಕೆಂಪೇಗೌಡರ 515 ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವು ಬೆಂಗಳೂರು ನಗರದ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳದಿಂದ ರಾಜ್ಯ ಮಟ್ಟದ…
ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ…
2024ರ ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರ ಮನವೊಲಿಸಿ ಮತ ಪಡೆಯಲು ತಂತ್ರಗಾರಿಕೆಗಳನ್ನ ಹೆಣೆಯುವಲ್ಲಿ ಅಭ್ಯರ್ಥಿಗಳು ನಿರತರಾಗಿದ್ದಾರೆ. ಅದೇರೀತಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ…
ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ ಗೌತಮ್ ಅವರು ಗುರುವಾರ ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ನಾಮಪತ್ರ ಸಲ್ಲಿಸಿದರು.…
ದೊಡ್ಡಬಳ್ಳಾಪುರ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯರೂ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ಸೇರಿದಂತೆ…
ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ?…
ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಸಿಗಬೇಕು. ಸರ್ಕಾರಿ ಯೋಜನೆಗಳು ತಲುಪಲು ಕೆಲವು ಸಮಸ್ಯೆಗಳು ಸಾರ್ವಜನಿಕರಿಗೆ ಎದುರಾಗಿದ್ದು ಅವುಗಳನ್ನು ಮುಂದಿನ 15 ದಿನಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ…
ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು…