ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ

ನಾಳೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಕುಂದು ಕೊರತೆ ಸಭೆ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಆದ ಕೆ ಹೆಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಾಳೆ…

2 years ago

11 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು…

2 years ago

ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ

ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ…

2 years ago

ದೊಡ್ಡಬಳ್ಳಾಪುರವನ್ನ ಜಿಲ್ಲಾ ಕೇಂದ್ರ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ಕ್ರಿಯಾಶೀಲಗೊಳಿಸಲು ಹಾಗೂ ಪ್ರತಿಯೊಂದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಎಷ್ಟು ಸಾಧ್ಯವೋ ಅಷ್ಟು ಸಮಸ್ಯೆಗಳ ಸ್ಥಳದಲ್ಲೇ…

2 years ago

ಅ.31 ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೇತೃತ್ವದಲ್ಲಿ ಜನತಾ ದರ್ಶನ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ನೇತೃತ್ವದಲ್ಲಿ, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು,…

2 years ago

ಸುಳ್ಳು ಭರವಸೆಗಳನ್ನು ನೀಡುವ ಪಕ್ಷ ನಮ್ಮದಲ್ಲ, ನುಡಿದಂತೆ ನಡೆಯುವ ಪಕ್ಷ: ಸಚಿವ ಸತೀಶ್ ಜಾರಕಿಹೊಳಿ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಜನಪರವಾದ ಆಡಳಿತ ನಮ್ಮದಾಗಿದೆ. ಇದನ್ನು ಸಹಿಸದವರು ಹೇಳುವ ಮಾತುಗಳಿಗೆ ಜನ ಬೆಲೆ ಕೊಡುವುದಿಲ್ಲ ಎನ್ನುವ ನಂಬಿಕೆಯಿದೆ ಎಂದು ಕೋಲೋಕಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.…

2 years ago

ಸಚಿವ ಕೆ.ಹೆಚ್.ಮುನಿಯಪ್ಪ ತೋಟದಲ್ಲಿ ಕಾರ್ಮಿಕ‌ ಆತ್ಮಹತ್ಯೆ

ಸಚಿವ ಕೆ.ಹೆಚ್.ಮುನಿಯಪ್ಪ ಅವರ ತವರು ಗ್ರಾಮವಾದ ಕಂಬದಹಳ್ಳಿಯಲ್ಲಿರುವ ತೋಟದಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಡಿದಿದೆ. ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ನಿವಾಸಿಯಾಗಿರುವ ಸುಮಾರು 45…

2 years ago

ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ರೂಪಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ದೇವನಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೈಗಾರಿಕೆಗಳಿಂದ ಉದ್ದಿಮೆಗಳ ಸಾಮಾಜಿಕ ಹೊಣೆಗಾರಿಕೆಯಡಿ ಬರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗುಣಾತ್ಮಕ ಶಿಕ್ಷಣ ನೀಡುವ ಸಂಬಂಧ ದೇವನಹಳ್ಳಿ ಕ್ಷೇತ್ರದ ಐದು ಸರ್ಕಾರಿ…

2 years ago

ಸೆ.20ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಸಂಪರ್ಕ ಸಭೆ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 20…

2 years ago

ಬೆಂಗಳೂರು ನಗರದ ಟ್ರಾಫಿಕ್ ತಡೆಯಲು ರಾ.ಹೆ207 ಅತಿಮುಖ್ಯ- ಸತೀಶ್ ಜಾರಕಿಹೊಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 207 ಕಾಮಾಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ…

2 years ago