ಖಾಸಗಿ ಶಾಲೆಗಳಲ್ಲಿ ನೀಡುವಂತಹ ಶಿಕ್ಷಣ ಸೌಲಭ್ಯವು ಸರ್ಕಾರಿ ಶಾಲೆಗಳಲ್ಲಿ ಸಿಗುವಂತಾಗಬೇಕು, ಗುಣಮಟ್ಟದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳನ್ನು ಉನ್ನತ ಹುದ್ದೆಗಳಿಗೆ ಕೊಂಡೊಯ್ಯಲು ಶಿಕ್ಷಕರು ಶ್ರಮವಹಿಸಬೇಕೆಂದು ಆಹಾರ ಮತ್ತು ನಾಗರೀಕ…
ಆಟದಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಆದ್ದರಿಂದ ಕ್ರೀಡಾಪಟುಗಳು ಸ್ಫೂರ್ತಿದಾಯಕ, ಆರೋಗ್ಯಕರವಾದ ಆಟವಾಡಬೇಕು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ…
ದೇವರಾಜ ಅರಸು ಅವರು ಶೋಷಿತ ವರ್ಗದ ಎಲ್ಲಾ ಬಡವರ ಜೀವನ ಸುಧಾರಣೆಗಾಗಿ ಶ್ರಮಿಸಿದವರು, ರಾಜ್ಯದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರವಾದದ್ದು ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ಕೆರೆ, ಕುಂಟೆ, ಕೋಟೆ, ಪೇಟೆಗಳನ್ನು ನಿರ್ಮಿಸಿದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗೆ ಶ್ರಮಿಸಿದವರು. ಬೆಂಗಳೂರು ನಗರವು ವಿಶ್ವದಲ್ಲಿ ಹೆಸರು…
ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ…
"ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ" ಅಂಗವಾಗಿ ಇಂದು ಬೆಳಗ್ಗೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ "ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ…
ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಮತ್ತು ಈ ಭಾಗದಲ್ಲಿನ ಕಲುಷಿತಗೊಂಡಿರುವ ಕೆರೆಗಳ ಶುದ್ಧೀಕರಣಕ್ಕೆ ಆಗ್ರಹಿಸಿ ನಗರದ ತಾಲೂಕು ಕಚೇರಿ…
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಕುರಿತು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರ ಬಳಿ ಚರ್ಚಿಸಲು ಸಮಯಾವಕಾಶ ಕೇಳಿದ್ದೇವೆ.…