ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್ ನಂ.1 ಸ್ಥಾನ ಪಡೆದುಕೊಂಡಿದೆ. 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಜನತೆಗಾಗಿ ಹಗಲು ರಾತ್ರಿ ದುಡಿಯುವ ಕರ್ನಾಟಕ…