2023ನೇ ಸಾಲಿನ ಸ್ವಚ್ಛ ನಗರಗಳ ಫಲಿತಾಂಶ ಪ್ರಕಟವಾಗಿದ್ದು, ಅತ್ಯುತ್ತಮ ರಾಜ್ಯಗಳ ಪೈಕಿ ಮಹಾರಾಷ್ಟ್ರವು ಅಗ್ರಸ್ಥಾನ ಪಡೆದುಕೊಂಡಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ನಂತರದ ಸ್ಥಾನದಲ್ಲಿದೆ. ಗಂಗಾ ನದಿ ಪಾತ್ರದ…