ನಗರದಲ್ಲಿ ನಿನ್ನೆ ರಾತ್ರಿ‌ ಸಿಎಂ ರೋಡ್ ಶೋ: ರೋಡ್ ಶೋ ವೇಳೆ ಪೋಷಕರಿಂದ ತಪ್ಪಿ ಹೋಗಿದ್ದ ಮೂರು ವರ್ಷದ ಹೆಣ್ಣು ಮಗು: ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ಸಮಯಪ್ರಜ್ಞೆಯಿಂದ ತಾಯಿ ಮಡಿಲು ಸೇರಿದ ಮಗು

ದೊಡ್ಡಬಳ್ಳಾಪುರದಲ್ಲಿ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರಕ್ಷಾ ರಾಮಯ್ಯ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ರೋಡ್ ಶೋ ನಡೆಸಿದರು. ರೋಡ್…