ಹಲವಾರು ವರ್ಷಗಳಿಂದ ಪದವೀಧರರ ಪ್ರತಿನಿಧಿಗಳು ಎಂದು ಸುಳ್ಳು ಹೇಳಿ ಪದವೀಧರರ ಕಷ್ಟಕಾಲದಲ್ಲಿ ನೆರವಿಗೆ ಬಾರದ ಜನಪ್ರತಿನಿಧಿಗಳ ವಿರುದ್ಧ ಉದಯಸಿಂಗ್ ಅವರು ಪದವೀಧರರ ಧ್ವನಿಯಾಗಿ ಶ್ರಮಿಸಲು ಚುನಾವಣೆಗೆ ಸ್ಪರ್ಧಿಸಿದ್ದಾರೆ.…