ಮಕ್ಕಳ ಕಲಿಕೆಯ ಬುನಾದಿಗೆ ಅಂಗನವಾಡಿಗಳು ಪೂರಕವಾಗಿರುವುದರಿಂದ ಇವುಗಳ ಮೂಲ ಸೌಕರ್ಯಕ್ಕೆ ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು. ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮಸಂದ್ರ…