ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ: ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದ ಶುಶ್ರೂಷಾಧಿಕಾರಿ ಜಯಮ್ಮ.ಟಿ

ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಡೆದ ಕ್ರೀಡಾಕೂಟದಲ್ಲಿ 3.9 ಮೀಟರ್ ಉದ್ದ ಜಿಗಿತದಲ್ಲಿ…