ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು- ಸಿಎಂ ಸಿದ್ದರಾಮಯ್ಯ

ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ…