ಉಚಿತ ಸುಧಾರಿತ ಸಲಕರಣೆ ಪಡೆಯಲು ವೃತ್ತಿಪರ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ವತಿಯಿಂದ 2023-24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…