ಜ.5ರಂದು ಮತದಾರರ ಅಂತಿಮ ಪಟ್ಟಿ ಪ್ರಕಟ: ಜಿಲ್ಲಾ ಮತದಾರರ ನೋಂದಣಿ ಅಧಿಕಾರಿ ಎನ್.ತೇಜಸ್ ಕುಮಾರ್

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮುಕ್ತಾಯವಾಗಿದ್ದು ಜ.5 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾ ಮತದಾರರ ನೋಂದಣಿ…