ಸೂಕ್ತ ದಾಖಲೆಯಿಲ್ಲದೇ ಹಾಗೂ ನಿಯಮಾವಳಿ ಪಾಲಿಸದೇ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು 4 ಕೋಟಿ‌ ನಗದು ಜಪ್ತಿ

ದೊಡ್ಡಬಳ್ಳಾಪುರ: ಸೂಕ್ತ ದಾಖಲೆಗಳಿಲ್ಲದೇ ಹಾಗೂ ನಿಯಮಾವಳಿ ಎಟಿಎಂಗಳಿಗೆ ತುಂಬಿಸುವ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ₹4 ಕೋಟಿ ರೂ.ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.…

ಸಂವಿಧಾನದತ್ತವಾದ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಿ-ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಸಂವಿಧಾನದತ್ತವಾದ ಮತದಾನದ ಹಕ್ಕನ್ನು ತಪ್ಪದೇ ಪ್ರತಿಯೊಬ್ಬರೂ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ…

ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ-ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌

ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ…

ಕೃಷ್ಣಾಪುರ ಗ್ರಾಮದಲ್ಲಿಯೇ ಮತಗಟ್ಟೆ ಮರು ಸ್ಥಾಪಿಸುವರೆಗೂ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಅಮ್ಮನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷ್ಣಾಪುರ ಗ್ರಾಮದಲ್ಲಿಯೇ ಮತಗಟ್ಟೆ ಕೇಂದ್ರವನ್ನು ಮರು ಸ್ಥಾಪಿಸಬೇಕು ಇಲ್ಲದೇ ಹೋದರೆ…

ದೇಶಕ್ಕೆ ಬೇಕಿರುವುದು ತಾತ್ಕಾಲಿಕ ಗ್ಯಾರಂಟಿ ಅಲ್ಲ, ಶಾಶ್ವತ ಗ್ಯಾರಂಟಿ- ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌

ದೇಶಕ್ಕೆ ತಾತ್ಕಾಲಿಕ ಗ್ಯಾರಂಟಿಗಳು ಬೇಕಿಲ್ಲ. ಶಾಶ್ವತವಾದ ಹಾಗೂ ಬದುಕು ಕಟ್ಟಿಕೊಡುವ ಗ್ಯಾರಂಟಿಗಳು ಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.…

ಕಾರ್ಮಿಕರಿಗೆ ಮತದಾನ ಕುರಿತು ಜಾಗೃತಿ ಮೂಡಿಸಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು

ಕಳೆದ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಮತದಾನ ಕಡಿಮೆ ಪ್ರಮಾಣದಲ್ಲಿ ದಾಖಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ನೂರಕ್ಕೆ…

ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು: ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧಾ

ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ…

ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ 

ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ…

ಮತದಾನ – ಸರ್ವಶ್ರೇಷ್ಠ ದಾನ…..ನಿಮ್ಮ ಮತ ದೇಶಕ್ಕೆ ಹಿತ

ಬಿಸಿಲಿರಲಿ, ಮಳೆಯಿರಲಿ, ಬಿರುಗಾಳಿಯಿರಲಿ, ನಡುಗುವ ಚಳಿಯಿರಲಿ, ಜಗ್ಗದೆ, ಕುಗ್ಗದೆ, ಬಗ್ಗದೆ, ಮತದಾನ ಮಾಡಿ,…… ಜ್ವರವಿರಲಿ, ನೆಗಡಿಯಿರಲಿ, ಕೆಮ್ಮಿರಲಿ, ತಲೆ ನೋವಿರಲಿ, ಗ್ಯಾಸ್ಟ್ರಿಕ್…

ಕೋಲಾರ ಎಂಪಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಎ.ಟಿ.ಕೃಷ್ಣನ್

ಕೋಲಾರ: ಮುಂಬರುವ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ನನಗೆ ಒಂದು ಅವಕಾಶವನ್ನು ಕ್ಷೇತ್ರದ ಜನತೆ ಮಾಡಿಕೊಡುವಂತೆ…