ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.…