ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಪುರುಷೋತ್ತಮ್ ಉಮೇದುವಾರಿಕೆ ಸಲ್ಲಿಕೆ

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪುರುಷೋತ್ತಮ್ ಅವರು ನಾಮಪತ್ರ ಸಲ್ಲಿಸಿದರು. ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಪುರುಷೋತ್ತಮ್…