ನೊಬೆಲ್ ಪ್ರಶಸ್ತಿ ವಿಜೇತ ಮತ್ತು ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಇನ್ನಿಲ್ಲ: ಸಾಮಾಜಿಕ‌ ಜಾಲತಾಣದಲ್ಲಿ ಹರಿದಾಡಿದ ಸುಳ್ಳು ಸುದ್ದಿ: ನಿಧನ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ ಸೇನ್ ಪುತ್ರಿ

ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ಥ ಶಾಸ್ತ್ರಜ್ಞ ಅಮರ್ತ್ಯ ಸೇನ್‌ ನಿಧನ ಸುದ್ದಿಯನ್ನು ಅಮರ್ತ್ಯ ಸೇನ್ ಪುತ್ರಿ ನಂದನಾ ದೇಬ್ ಸೇನ್ ನಿರಾಕರಿಸಿದ್ದಾರೆ.…