ತಿಮ್ಮಸಂದ್ರ ಗ್ರಾಮದಲ್ಲಿ ವಿಶೇಷ ವಿನ್ಯಾಸದ ಗೋಲ್ ಗುಂಬಜ್ ಮಾದರಿಯ ಅಂಗನವಾಡಿ ಕಟ್ಟಡ ಉದ್ಘಾಟನೆ

ಮಕ್ಕಳ ಕಲಿಕೆಯ ಬುನಾದಿಗೆ ಅಂಗನವಾಡಿಗಳು ಪೂರಕವಾಗಿರುವುದರಿಂದ ಇವುಗಳ ಮೂಲ ಸೌಕರ್ಯಕ್ಕೆ ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು…