ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ನಗದು ಬಹುಮಾನ: ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಣೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ 10 ಲಕ್ಷ ರೂಪಾಯಿ ನಗದು…