ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಶಾಸಕರನ್ನು ಪರಿಗಣಿಸಲಾಗುವುದು- ಸಿಎಂ ಸಿದ್ದರಾಮಯ್ಯ

ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ…