1997-2000ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನೆ ಕಾರ್ಯಕ್ರಮ

ಕಳೆದ ಬಾಲ್ಯ, ಕಲಿತ ಶಾಲೆ, ವಿದ್ಯೆ ನೀಡಿದ ಗುರುಗಳು, ಆಟ-ಪಾಠಗಳಲ್ಲಿ ಒಂದಾಗಿದ್ದ ಸಹಪಾಠಿಗಳ ಸುಮಧುರ ನೆನಪುಗಳ ಸಮಾಗಮ ಎಂತಹವರಿಗೂ ಖುಷಿ ನೀಡುತ್ತದೆ.…