ಬಿಟ್ ಕಾಯಿನ್ ಅಕ್ರಮ ಪ್ರಕರಣ: ವಿಶೇಷ ತನಿಖಾ ದಳ ರಚನೆ ಮಾಡಲು ಮನವಿ- ನಗರ ಪೊಲೀಸ್ ಆಯುಕ್ತ ದಯಾನಂದ್

ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ರಚನೆ ಮಾಡಲು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ…