ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಅದು ಹೆಚ್.ಐ. ವಿ. ಇದು ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿದೆ, ಜಾಗತಿಕವಾಗಿ ಏಡ್ಸ್, ಲೈಂಗಿಕ ಶಿಕ್ಷಣಕ್ಕೆ…