ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ನಿಟ್ಟೆ ಕಾಲೇಜು

ಯಲಹಂಕ : ಬೆಂಗಳೂರಿನ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಏಷಿಯಾ ಖಂಡದ ಬೃಹತ್ ಸೌರಶಕ್ತಿ ವಾಹನಗಳ ಸ್ವರ್ಥೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದ್ದಾರೆ.…