ಕೋಮುವಾದಿ ಧೋರಣೆಯ ಬಿಜೆಪಿ ದುರಾಡಳಿತವನ್ನು ಕೊನೆಗಣಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ- ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನ ಸಮಿತಿ ಘೋಷಣೆ

ಕೋಮುವಾದಿ ಧೋರಣೆಯ ಬಿಜೆಪಿಯ ದುರಾಡಳಿತವನ್ನು ಕೊನೆಗಣಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ…