‘ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ- ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯದಿಂದ‌ ಕೇಂದ್ರ ಬಿಜೆಪಿ‌ ಸರ್ಕಾರ ಐಟಿ- ಇಡಿ ದಾಳಿ ನಡೆಸುತ್ತಿದೆ’- ಸಿಎಂ ಸಿದ್ದರಾಮಯ್ಯ

ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿಗಳು ಹಾಗೂ ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ…