ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗಳಾದ, ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವಿವಿಧ ಕಾಮಗಾರಿಗಳಿಗೆ ಅಂತುಇಂತು ಚಾಲನೆ ದೊರಕಿತು. ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ…