ಸರ್ಕಾರಿ ಬಂಡಿದಾರಿ ಒತ್ತುವರಿ ತೆರವುಗೊಳಿಸುವುದಕ್ಕೆ ಅಡ್ಡಿಪಡಿಸಿದಲ್ಲದೇ ಜೆಸಿಬಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿಂದು ನಡೆದಿದೆ. ಶಿವಕೋಟೆ ಗ್ರಾಮ್ ಸರ್ವೇ ನಂ.…