ರಾಷ್ಟ್ರೀಯ ಮಟ್ಟದ ಇಂಡಿಯನ್ ಒಲಿಂಪಿಯಾಡ್ ಸ್ಪರ್ಧಾತ್ಮಕ ಕೂಟದಲ್ಲಿ ದೊಡ್ಡಬಳ್ಳಾಪುರ ನ್ಯಾಷನಲ್ ಪ್ರೈಡ್ ಶಾಲೆಯ 2ನೇ ತರಗತಿಯ ವಿದ್ಯಾರ್ಥಿಗಳು ಮೆಂಟಲ್ ಎಬಿಲಿಟಿ ಎಕ್ಸಾಂ ವಿಭಾಗದಲ್ಲಿ ಆಯ್ಕೆಯಾಗಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.…