ಬುರ್ಖಾ ಹಾಕಿಕೊಂಡು ಮಾರುವೇಶದಲ್ಲಿ ಬಂದು ಒಂಟಿಯಾಗಿ ವೃದ್ಧೆ ಮನೆಯಲ್ಲಿದ್ದಾಗ, ಆಕೆಯ ಕುತ್ತಿಗೆಯಿಂದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಖದೀಮ. ಸಿಸಿಟಿವಿ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗೆ ಕಳಿಸಿದ…