ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ಪೊಲೀಸರು ಸರಣಿ ದಾಳಿಯಲ್ಲಿ 30 ಕೆಜಿಗೂ ಹೆಚ್ಚು ಕತ್ತೆ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಮಾಂಸವನ್ನು ಮಾರಾಟ ಮಾಡುತ್ತಿದ್ದ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. …