ಕನ್ನಡ ಸಾಹಿತ್ಯಕ್ಕೆ ಕುವೆಂಪು ಕೊಡುಗೆ ಅನನ್ಯ- ಜಿ.ಎಸ್.ಸ್ಮಿತಾ

ಕುವೆಂಪು ಅವರ ಸಾಹಿತ್ಯವು ವೈಚಾರಿಕತೆಯಿಂದ ಹಿಡಿದು ಆಧ್ಯಾತ್ಮಿಕತೆಯ ತನಕ ಎಲ್ಲಾ ವಿಚಾರಗಳನ್ನು ಒಳಗೊಂಡಿದೆ. ಜನಸಾಮಾನ್ಯರನ್ನು ಶ್ರೀಸಾಮಾನ್ಯ ಎಂದು ಕರೆದ ಕುವೆಂಪು ಅವರು…

ವಿದ್ಯಾರ್ಥಿಗಳ ಪ್ರತಿಭೆಯನ್ನ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕು- ಬಾಲನಟಿ ಎಂ.ಭೈರವಿ

ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಅವಕಾಶಗಳಿವೆ. ಪ್ರತಿಭೆಯನ್ನು ಪ್ರೋತ್ಸಾಹಿಸುವ ಕಡೆಗೆ ಶಿಕ್ಷಕರು ಮತ್ತು ಪೋಷಕರು ಗಮನನೀಡಬೇಕೆಂದು ಬಾಲನಟಿ ಎಂ.ಭೈರವಿ…

ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕ-ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ಕಸಾಪ ಕೋಶಾಧ್ಯಕ್ಷ ಜಿ.ಸುರೇಶ್

ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.…

ನಗರದಲ್ಲಿ ಹರ್ ಘರ್ ತಿರಂಗ ಅಭಿಯಾನ: ರಾಷ್ಟ್ರ ಧ್ವಜಕ್ಕೆ ಗೌರವ

ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ  ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು. 76ನೇ…

ಸ್ವಾತಂತ್ರ್ಯ ಹೋರಾಟಗಾರರು ಭಾರತೀಯರಿಗೆ ಸದಾ ಸ್ಫೂರ್ತಿ- ತಾಲೂಕು ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್

  ಸ್ವಾತಂತ್ರ್ಯ ಹೋರಾಟಗಾರರು ಸರಳತೆ, ಸಜ್ಜನಿಕೆ, ಮಾನವೀಯ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ರೂಢಿಸಿಕೊಂಡಿದ್ದರು. ಆದರ್ಶವಾದ ಜೀವನಶೈಲಿ ಹೊಂದಿದ್ದ ನಮ್ಮ ಸ್ವಾತಂತ್ರ್ಯ ಹೋರಾಟಗಾರರು…

ಸೃಜನಶೀಲ ಚಿಂತನೆ ಹಾಗೂ ಚಟುವಟಿಕೆಗಳು ಸಂತೋಷದಾಯಕ‌ ಕಲಿಕೆಗೆ ಸಹಕಾರಿ- ಕವಿ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ

ಸೃಜನಶೀಲ ಚಿಂತನೆಗಳು ಮತ್ತು ಚಟುವಟಿಕೆಗಳು ಸಂತೋಷದಾಯಕ ಕಲಿಕೆಗೆ ಸಹಕಾರಿ ಅಗುತ್ತವೆ. ಸಂತೋಷದಿಂದ ಸಾಮರ್ಥ್ಯವು ಹೆಚ್ಚಿಸುತ್ತದೆ. ಸಾಮರ್ಥ್ಯ ಯಶಸ್ಸಿನ ಕಡೆಗೆ ಕರೆದೊಯ್ಯುತ್ತದೆ ಎಂದು…

2022-2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟ

ಕನ್ನಡ ಸಾಹಿತ್ಯ ಪರಿಷತ್ತು 2022-2023ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟಗೊಂಡಿದೆ.…

ಅನುಭವಮಂಟಪ ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಬಸವಣ್ಣನವರು ರೂಪಿಸಿದ ಅನುಭವಮಂಟಪವು ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆಯಾಗಿತ್ತು. ಕನ್ನಡ ನೆಲದಲ್ಲಿ ನಿರ್ಮಾಣವಾದ ವಚನ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ಕನ್ನಡದ ಕೊಡುಗೆಯಾಗಿದೆ ಎಂದು…

ಕೊಂಗಾಡಿಯಪ್ಪನವರ ನಿಸ್ವಾರ್ಥ ಸೇವಾ ಮನೋಭಾವದಿಂದ ದೊಡ್ಡಬಳ್ಳಾಪುರ ಅಭಿವೃದ್ಧಿ-ಜಿ.ಸುರೇಶ್

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಡಿ.ಕೊಂಗಾಡಿಯಪ್ಪ ಅವರು ನಿಸ್ವಾರ್ಥ ಸೇವಾಮನೋಭಾವದಿಂದ ದೊಡ್ಡಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾರಥ್ಯ ಯಾವ ಜಿಲ್ಲೆಗೆ?, ಅಧಿಕೃತ ಜಿಲ್ಲೆ ನಾಳೆ ಘೋಷಣೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಬೆಂಗಳೂರು ಗ್ರಾಮಾಂತರ, ಮಂಡ್ಯ, ಬಳ್ಳಾರಿ ಈ ಮೂರು ಜಿಲ್ಲೆಗಳಿಂದ ಭಾರೀ ಬೇಡಿಕೆ ಬಂದ…