ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು. ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು…
ಇಂದು ನಾಡಿನಾದ್ಯಂತ 68ನೇ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ನಗರದ ನ್ಯಾಷನಲ್ ಪ್ರೈಡ್ ಶಾಲಾ ಆವರಣದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ "ಧ್ವಜಾರೋಹಣ” ನೆರವೇರಿಸಿ,…
"68 ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್…
ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಸುವರ್ಣ ಸಂಭ್ರಮ ಆಚರಿಸುತ್ತಿರುವುದು ಕನ್ನಡಿಗರ ಹೆಮ್ಮೆಯ ಸಂಗತಿಯಾಗಿದೆ. ಕನ್ನಡಿಗರು ಪ್ರಾದೇಶಿಕ ಹಿನ್ನೆಲೆಯಲ್ಲಿ ಸ್ವಾಭಿಮಾನಗಳಾಗಬೇಕು ಎಂದು ಕನ್ನಡಪರ ಹಿರಿಯ ಹೋರಾಟಗಾರ ಸಂಜೀವನಾಯಕ ಹೇಳಿದರು. ನಗರದ…
ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು. ನಗರದ ನಿವೇದಿತಾ ಶಾಲೆಯ ಹಳೆಯ…
ಸ್ವಾತಂತ್ರ್ಯ ಹೋರಾಟಗಾರರು ಸರಳತೆ, ಸಜ್ಜನಿಕೆ, ಮಾನವೀಯ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ರೂಢಿಸಿಕೊಂಡಿದ್ದರು. ಆದರ್ಶವಾದ ಜೀವನಶೈಲಿ ಹೊಂದಿದ್ದ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಎಂದಿಗೂ ಭಾರತೀಯರಿಗೆ ಸ್ಫೂರ್ತಿಯಾಗಿದ್ದಾರೆ ಎಂದು…
ಕರ್ನಾಟಕ ಸಾಂಸ್ಕೃತಿಕ ಪರಂಪರೆಯ ಬೆಳವಣಿಗೆಯಲ್ಲಿ ನೃಪತುಂಗನಿಂದ ಮೈಸೂರಿನ ಅರಸು ಮನೆತನದ ತನಕ ಆಳ್ವಿಕೆ ಮಾಡಿದ ರಾಜರ ಕೊಡುಗೆ ಮಹತ್ವದಾಗಿದೆ ಎಂದು ತೂಬಗೆರೆ ಸರ್ಕಾರಿ ಪದವಿ ಪೂರ್ವ…
ಕನ್ನಡ ಭಾಷೆಯ ಪರಂಪರೆ ಮತ್ತು ಅನನ್ಯತೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅರಿಯಬೇಕಾಗಿದೆ. ಕನ್ನಡ ಭಾಷೆಯ ಅಧ್ಯಯನವೆಂದರೆ ಕನ್ನಡಿಗರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಧ್ಯಯನವಾಗುತ್ತದೆ ಎಂದು ಕವಿ ಚೆನ್ನಕೇಶವಮೂರ್ತಿ ತಿಳಿಸಿದರು.…
ಬೆಂಗಳೂರು ಮತ್ತು ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ 20661/62 ರಲ್ಲಿ ಕನ್ನಡ ಮಾಯ..! ಯಾವುದೇ ಕನ್ನಡ ಚಲನಚಿತ್ರಗಳು ಅಥವಾ ಕನ್ನಡ ಕಾರ್ಯಕ್ರಮಗಳ ಪಟ್ಟಿ ಇಲ್ಲದೇ…